WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Monday, 28 June 2021

ದೆಹಲಿಯಲ್ಲಿ ಸಾರ್ವಜನಿಕರಿಗೆ ಸ್ಪುಟ್ನಿಕ್ ವಿ ಲಸಿಕೆ ಆರಂಭ

ನವದೆಹಲಿ, ಜೂನ್ 28: ದೇಶದಲ್ಲಿ ತುರ್ತು ಬಳಕೆಗೆ ಅನುಮೋದನೆ ಪಡೆದುಕೊಂಡಿರುವ "ಸ್ಪುಟ್ನಿಕ್ ವಿ" ಲಸಿಕೆಯನ್ನು ಗುರುಗ್ರಾಮದ ಫೋರ್ಟಿಸ್ ಸಂಶೋಧನಾ ಕೇಂದ್ರದಲ್ಲಿ ಸಾರ್ವಜನಿಕರಿಗೆ ನೀಡಲು ಆರಂಭಿಸಲಾಗಿದೆ. ರಷ್ಯಾ ಮೂಲದ ಈ ಲಸಿಕೆಯನ್ನು ಇಲ್ಲಿನ ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ ವಿತರಣೆ ಮಾಡುತ್ತಿದ್ದು, ಭಾನುವಾರದಿಂದ ದೆಹಲಿಯಲ್ಲಿ ಇದನ್ನು ಸಾರ್ವಜನಿಕರಿಗೆ ನೀಡಲು ಆರಂಭಿಸಲಾಗಿದೆ. ಶೀಘ್ರವೇ ಇತರೆ ನಗರಗಳಲ್ಲಿಯೂ ಸಾರ್ವಜನಿಕರಿಗೆ ಲಸಿಕೆ ಲಭ್ಯವಾಗುವ ನಿರೀಕ್ಷೆಯಿದೆ.{image-sputnikvaccine-1624842740.jpg

from Oneindia.in - thatsKannada News https://ift.tt/3djO4Ws

No comments: