ಮುಂಗಾರು ದುರ್ಬಲ, ರಾಜ್ಯಾದ್ಯಂತ ತಗ್ಗಿದ ಮಳೆ
ಬೆಂಗಳೂರು, ಜೂನ್ 23: ರಾಜ್ಯಾದ್ಯಂತ ಮುಂಗಾರು ದುರ್ಬಲಗೊಂಡಿದ್ದು, ಮಳೆ ಕಡಿಮೆಯಾಗಿ ಬಿಸಿಲು ಶುರುವಾಗಿದೆ. ಜೂನ್ ಮೊದಲ ವಾರದಲ್ಲಿ ಆರಂಭವಾಗಿದ್ದ ಮುಂಗಾರು ಹಲವು ದಿನಗಳ ಕಾಲ ಬಿಡುವು ಕೊಡದೆ ಮಳೆ ಸುರಿದಿತ್ತು. ಈಗ ಕಳೆದ ಎರಡು ದಿನಗಳಿಂದ ದಿನಕ್ಕೆ ಒಂದೆರೆಡು ಬಾರಿ ಸಣ್ಣ ಪ್ರಮಾಣದ ಮಳೆಯಾಗುತ್ತಿದೆ. ಮುಂದಿನ ಎರಡು ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,
from Oneindia.in - thatsKannada News https://ift.tt/3gVkbNd





No comments:
Post a Comment