ಚುನಾವಣೆ ಘೋಷಣೆ ಮುನ್ನವೇ ಮುಖ್ಯಮಂತ್ರಿ ಅಭ್ಯರ್ಥಿ ಚರ್ಚೆ!
ಬೆಂಗಳೂರು, ಜೂನ್ 24; ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಅಧಿಕಾರಕ್ಕಾಗಿ ಕಿತ್ತಾಡುವುದರಲ್ಲಿ, ಕೂಸು ಹುಟ್ಟುವ ಮೊದಲೇ ಕುಲಾಯಿ ಹೊಲೆಸುವುದರಲ್ಲಿ ಹಿಂದೆ ಬಿದ್ದಿಲ್ಲ. ವಿಧಾನ ಸಭೆ ಚುನಾವಣೆಗೆ ಇನ್ನೂ ಎರಡು ವರ್ಷ ಬಾಕಿಯಿದೆ. ಹೀಗಿರುವಾಗ ಚುನಾವಣೆಗೆ ತಯಾರಿ ಮಾಡಿಕೊಳ್ಳುವುದನ್ನು ಬಿಟ್ಟು ಸಿಎಂ ಅಭ್ಯರ್ಥಿ ವಿಚಾರದಲ್ಲಿ ಜಿದ್ದಾಜಿದ್ದಿಗೆ ಬಿದ್ದಿರುವುದು ಕರ್ನಾಟಕ ರಾಜಕೀಯದ ಹೊಸ ಬೆಳವಣಿಗೆಯಾಗಿದೆ. ಯಾವುದೇ ಪಕ್ಷ ಅಧಿಕಾರದಲ್ಲಿದ್ದಾಗಲೂ
from Oneindia.in - thatsKannada News https://ift.tt/2UA1LtN





No comments:
Post a Comment