ರಾಜ್ಯದಲ್ಲಿ ಮುಂಗಾರು ದುರ್ಬಲ, ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ
ಬೆಂಗಳೂರು, ಜೂನ್ 22: ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಸೋಮವಾರದಿಂದಲೇ ಮಳೆ ಬಹುತೇಕ ಕಡಿಮೆಯಾಗಿದೆ. ಬೆಳಗಾವಿ ಭಾಗದಲ್ಲಿ ಪ್ರವಾಹ ಭೀತಿಯೂ ಸಧ್ಯಕ್ಕಿಲ್ಲ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಲಾಗಿದೆ. ಮುಂಗಾರು: ರಾಜ್ಯದ
from Oneindia.in - thatsKannada News https://ift.tt/3wQBIww





No comments:
Post a Comment