Breaking News: ಉದ್ಯಮಿ ಮೆಹುಲ್ ಚೋಕ್ಸಿ ಜಾಮೀನು ಅರ್ಜಿ ತಿರಸ್ಕರಿಸಿದ ಮ್ಯಾಜಿಸ್ಟ್ರೇಟ್ ಕೋರ್ಟ್
ನವದೆಹಲಿ, ಜೂನ್ 03: ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್ ಬಿ) ಬಹು ಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮೆಹುಲ್ ಚೋಕ್ಸಿಗೆ ಅಕ್ರಮವಾಗಿ ದೇಶವನ್ನು ಪ್ರವೇಶಿಸಿದ ಪ್ರಕರಣದಲ್ಲಿ ಜಾಮೀನು ನೀಡುವುದಕ್ಕೆ ಡೊಮಿನಿಕಾ ಮ್ಯಾಜಿಸ್ಟ್ರೇಟ್ ಕೋರ್ಟ್ ನಿರಾಕರಿಸಿದೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ಹೈಕೋರ್ಟ್ ಮೊರೆ ಹೋಗುವುದಾಗಿ ಉದ್ಯಮಿ ಮೆಹುಲ್ ಚೋಕ್ಸಿ ಪರ ವಕೀಲ ವಿಜಯ್ ಅಗರ್ವಾಲ್ ತಿಳಿಸಿದ್ದಾರೆ. ಇದಕ್ಕೂ
from Oneindia.in - thatsKannada News https://ift.tt/3pdZIqo





No comments:
Post a Comment