Breaking: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದಿಲ್ಲ: ಸುರೇಶ್ ಕುಮಾರ್
ಬೆಂಗಳೂರು, ಜೂನ್ 04: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯ ಹಿನ್ನೆಲೆ ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಸುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅಧಿಕೃತವಾಗಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಛಿ ನಡೆಸಿ ಮಾತನಾಡಿದ ಅವರು, ರಾಜ್ಯದ ಶಿಕ್ಷಣ ತಜ್ಞರು, ಸಚಿವರು, ಹಿರಿಯ ಪತ್ರಕರ್ತರು, ಪೋಷಕರು ಹಾಗೂ ವಿದ್ಯಾರ್ಥಿಗಳ ಅಭಿಪ್ರಾಯವನ್ನು ಸಂಗ್ರಹಿಸಲಾಗಿದೆ ಎಂದು ತಿಳಿಸಿದರು. ಕೊರೊನಾವೈರಸ್
from Oneindia.in - thatsKannada News https://ift.tt/3fKVGCR





No comments:
Post a Comment