ತಪ್ಪು ತಿದ್ದಿಕೊಳ್ಳದ ಪಾಕ್, FATFನ ಬೂದುಪಟ್ಟಿಯಲ್ಲೇ ಮುಂದುವರಿಕೆ
ಇಸ್ಲಾಮಾಬಾದ್, ಜೂನ್ 26: ಭಯೋತ್ಪಾದಕ ಸಂಸ್ಥೆಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಪಾಕಿಸ್ತಾನವು ಎಫ್‌ಎಟಿಎಫ್‌ನ ಬೂದುಪಟ್ಟಿಯಲ್ಲೇ ಮುಂದುವರೆಸಲಾಗಿದೆ. ಹಫೀಜ್ ಸಯೀದ್ ಮತ್ತು ಮಸೂದ್ ಅಜರ್ ಸೇರಿದಂತೆ ಮನಿ ಲಾಂಡರಿಂಗ್ ಮತ್ತು ಭಯೋತ್ಪಾದನೆಗೆ ಹಣಕಾಸು ನೆರವು ವಿರುದ್ಧದ ಕಠಿಣ ಕ್ರಮಕೈಗೊಳ್ಳುವಂತೆ ಸೂಚಿಸಿದೆ. ಇನ್ನು ವಿಶ್ವಸಂಸ್ಥೆ ಗೊತ್ತುಪಡಿಸಿದ ಭಯೋತ್ಪಾದಕ ಸಂಘಟನೆಗಳ ಮುಖ್ಯಸ್ಥರು ಮತ್ತು ಕಮಾಂಡರ್‌ಗಳನ್ನು ತನಿಖೆ ಮಾಡಿ ಕಾನೂನು
from Oneindia.in - thatsKannada News https://ift.tt/3A3YWBE





No comments:
Post a Comment