WHAT’S HOT NOW

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » #IAmABlueWarrior: ಕೋವಿಡ್‌ ವಾರಿಯರ್‌ ಹಾಗೂ ಫ್ರಂಟ್‌ಲೈನ್ ವರ್ಕರ್ಸ್‌ಗಾಗಿ ದೇಣಿಗೆ ಸಂಗ್ರಹಿಸುತ್ತಿರುವ ಜೋಷ್‌ ಆ್ಯಪ್‌

ಕೊರೊನಾ 2ನೇ ಅಲೆ ಭಾರತಕ್ಕೆ ದೊಡ್ಡ ಸಂಕಷ್ಟವನ್ನೇ ತಂದೊಡ್ಡಿದೆ. ಇದು ಜನರ ಜೀವನದ ಮೇಲೆ ಎಲ್ಲಾ ರೀತಿಯಿಂದಲೂ ದೊಡ್ಡ ಹೊಡೆತ ಬೀರಿದೆ. ಈ ಸಂಕಷ್ಟದ ಸಮಯದಲ್ಲಿ ಕೆಲವೊಂದಿಷ್ಟು ಜನರು ತಮಗೆ ಆಗುವ ಸಹಾಯ ಮಾಡಲು ಮುಂದೆ ಬಂದಿದ್ದಾರೆ. ದೇಶವು ಈ ಡೆಡ್ಲಿ ವೈರಸ್‌ ವಿರುದ್ಧ ಹೋರಾಡುತ್ತಿರುವಾಗ ಅಗ್ಯತವಿರುವವರಿಗೆ ಸಹಾಯ ಮಾಡುವ ಕಾರ್ಯವನ್ನು ಅನೇಕರು ಮಾಡುತ್ತಿದ್ದಾರೆ.

from Oneindia.in - thatsKannada News https://ift.tt/3ciD2QP

«
Next
Newer Post
»
Previous
Older Post

No comments: