PM Modi Meeting With J-K Leaders Live : ಜಮ್ಮು-ಕಾಶ್ಮೀರದಲ್ಲಿ ಗರಿಗೆದರಿದ ರಾಜಕೀಯ
ಶ್ರೀನಗರ್, ಜೂನ್ 24: ಕಣಿವೆ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಮತ್ತೆ ಗರಿಗೆದರಿವೆ. ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವುದು ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚಿಸುವುದಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಸಲಾಗುತ್ತಿದೆ. ಜಮ್ಮು-ಕಾಶ್ಮೀರದ ಪ್ರಸ್ತುತ ಪರಿಸ್ಥಿತಿ, ಕೊರೊನಾವೈರಸ್ ಸೋಂಕಿನ ನಿರ್ವಹಣೆ, 370 ವಿಧಿ ರದ್ದು ಸೇರಿದಂತೆ ಹಲವು ನಿಚಾರಗಳು ಸರ್ವಪಕ್ಷ ಸಭೆಯಲ್ಲಿ ಚರ್ಚೆಗೆ ಬರಲಿದೆ.
from Oneindia.in - thatsKannada News https://ift.tt/3gY4XHg





No comments:
Post a Comment