WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Thursday, 8 July 2021

ಜುಲೈ 10ರಿಂದ 2 ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು, ಜುಲೈ 08: ರಾಜ್ಯದಲ್ಲಿ ಜುಲೈ 10ರಿಂದ ಎರಡು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ, ಆರೆಂಜ್ ಅಲರ್ಟ್ ಘೋಷಣೆ

from Oneindia.in - thatsKannada News https://ift.tt/3jQNhQH

No comments: