ಮುಂಗಾರು ಚುರುಕು: ಜುಲೈ 10ರವರೆಗೂ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರಿ ಮಳೆ
ಬೆಂಗಳೂರು, ಜುಲೈ 06: ರಾಜ್ಯದಲ್ಲಿ ಇಂದಿನಿಂದ ಮುಂಗಾರು ಚುರುಕಾಗಲಿದ್ದು, ರಾಜ್ಯದ ಬಹುತೇಕ ಕಡೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಳಗಾವಿ, ಧಾರವಾಡ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೊಡಗು, ಬೀದರ್, ಮಂಡ್ಯ, ರಾಮನಗರ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಜುಲೈ 10ರವರೆಗೆ ಭಾರಿ
from Oneindia.in - thatsKannada News https://ift.tt/2VfuYL3





No comments:
Post a Comment