ರಾಜ್ಯದಲ್ಲಿ ಮುಂಗಾರು ಬಿರುಸು:11 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಬೆಂಗಳೂರು, ಜುಲೈ 13: ರಾಜ್ಯದಲ್ಲಿ ಮುಂಗಾರು ಮತ್ತೆ ಬಿರುಸುಗೊಂಡಿದ್ದು, 11 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವಾಯುಭಾರ ಕುಸಿತ: ರಾಜ್ಯದ 7 ಜಿಲ್ಲೆಗಳಲ್ಲಿ ಅಧಿಕ ಮಳೆಯ ಮುನ್ಸೂಚನೆ ಒಂದು
from Oneindia.in - thatsKannada News https://ift.tt/2U6oJJ9





No comments:
Post a Comment