ಕರ್ನಾಟಕದಿಂದ ಕೇರಳಕ್ಕೆ ಜುಲೈ 12ರಿಂದ ಸರ್ಕಾರಿ ಬಸ್ ಸಂಚಾರ
ಬೆಂಗಳೂರು, ಜುಲೈ 08; ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಂತರ ರಾಜ್ಯಗಳ ಬಸ್ ಸಂಚಾರವನ್ನು ಪುನಃ ಆರಂಭಿಸುತ್ತಿದೆ. ಜುಲೈ 12ರಿಂದ ರಾಜ್ಯದ ವಿವಿಧ ಸ್ಥಳಗಳಿಂದ ಕೇರಳ ರಾಜ್ಯಕ್ಕೆ ಬಸ್‌ಗಳ ಸಂಚಾರ ಆರಂಭವಾಗಲಿದೆ. ಕೋವಿಡ್ ಲಾಕ್‌ಡೌನ್ ಕಾರಣ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಈಗ ಅನ್‌ಲಾಕ್ ಜಾರಿಗೊಳಿಸಿರುವ ಕಾರಣ ಕೇರಳ ರಾಜ್ಯದ ವಿವಿಧ ಸ್ಥಳಗಳಿಗೆ ಕರ್ನಾಟಕದಿಂದ ಬಸ್ ಸಂಚಾರ
from Oneindia.in - thatsKannada News https://ift.tt/3hPtVsR





No comments:
Post a Comment