ರಾಜ್ಯದಲ್ಲಿ ಜುಲೈ 14ರವರೆಗೆ ಭಾರಿ ಮಳೆ ನಿರೀಕ್ಷೆ: 7 ಜಿಲ್ಲೆಗಳಿಗೆ ರೆಡ್ ಅಲರ್ಟ್
ಬೆಂಗಳೂರು, ಜುಲೈ 10: ರಾಜ್ಯದಲ್ಲಿ ಜುಲೈ 14ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಒಟ್ಟು 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ, ರಾಜ್ಯದಲ್ಲಿ ನೈಋತ್ಯ ಮುಂಗಾರು ಕ್ರಮೇಣವಾಗಿ ಚುರುಕುಪಡೆಯುತ್ತಿದೆ. ರಾಜ್ಯದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ನೈರುತ್ಯ ಮುಂಗಾರು ಮಳೆ ಅಬ್ಬರ ಹೆಚ್ಚಿದೆ. ಇಂದಿನಿಂದ ರಾಜ್ಯದ ಕರಾವಳಿ ಪ್ರದೇಶದಲ್ಲಿ ಮಳೆ ವ್ಯಾಪಕವಾಗಲಿದೆ ಎಂದು
from Oneindia.in - thatsKannada News https://ift.tt/2TWcIpp





No comments:
Post a Comment