ಜುಲೈ 14ರಂದು ದೇಶದ ಪ್ರಮುಖ ನಗರಗಳಲ್ಲಿ ಇಂಧನ ದರ ಎಷ್ಟು?
ನವದೆಹಲಿ, ಜುಲೈ 14: ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಬುಧವಾರ (ಜುಲೈ 14) ದಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಬದಲಾವಣೆಯಾಗಿಲ್ಲ. ದೇಶದ ಎಲ್ಲಾ ಮೆಟ್ರೋ ನಗರಗಳು ಸೇರಿದಂತೆ 18ಕ್ಕೂ ಅಧಿಕ ರಾಜ್ಯಗಳಲ್ಲಿ ಪೆಟ್ರೋಲ್ ದರ ಸೆಂಚುರಿ ಪ್ಲಸ್ ದಾಟಿದೆ. ಮೇ 4ರಿಂದ ಇಂದಿನ ತನಕ ಒಟ್ಟು 39 ಬಾರಿ ಹಾಗೂ ಜೂನ್ ತಿಂಗಳಲ್ಲೇ 20 ಬಾರಿ
from Oneindia.in - thatsKannada News https://ift.tt/3B1pkwf





No comments:
Post a Comment