ಕರ್ನಾಟಕ: ಪ್ರಾಧ್ಯಾಪಕರ ವರ್ಗ ಶುರು, ಜು.16ಕ್ಕೆ ತಾತ್ಕಾಲಿಕ ಪಟ್ಟಿ ಬಿಡುಗಡೆ
ಬೆಂಗಳೂರು, ಜುಲೈ 15: ಕಾಲೇಜು ಶಿಕ್ಷಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಧ್ಯಾಪಕರ ವರ್ಗಾವಣೆ ಪ್ರಕ್ರಿಯೆ ಆರಂಭಿಸಲಾಗಿದ್ದು, ಜು.16ಕ್ಕೆ ಸಾಮಾನ್ಯ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟವಾಗಲಿದ್ದು, ಜು.27ರಿಂದ 3 ದಿನಗಳ ಕಾಲ ಸಾಮಾನ್ಯ ಕೌನ್ಸೆಲಿಂಗ್ ನಡೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಲು ಜು.14 ಕೊನೆಯ ದಿನವಾಗಿತ್ತು, ಜು.16ರಂದು ಆದ್ಯತಾ
from Oneindia.in - thatsKannada News https://ift.tt/3wJ1OAR





No comments:
Post a Comment