ಕರ್ನಾಟಕದಲ್ಲಿ ಒಂದೇ ದಿನ 1653 ಮಂದಿಗೆ ಕೊರೊನಾವೈರಸ್
ಬೆಂಗಳೂರು, ಜುಲೈ 22: ಕರ್ನಾಟಕದಲ್ಲಿ ಕೊರೊನಾವೈರಸ್ ಹೊಸ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.17ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.87ರಷ್ಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 31 ಮಂದಿ ಕೊವಿಡ್-19 ಸೋಂಕಿನಿಂದಲೇ ಮೃತಪಟ್ಟಿದ್ದು, ಈವರೆಗೂ 36293 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಂದು ದಿನದಲ್ಲಿ 1653 ಮಂದಿಗೆ ಕೊರೊನಾವೈರಸ್
from Oneindia.in - thatsKannada News https://ift.tt/3BwdPgu





No comments:
Post a Comment