ಜುಲೈ 17ರಂದು ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಅಮಿತ್ ಶಾ ಸಭೆ
ಶಿಲ್ಲಾಂಗ್, ಜುಲೈ 10:ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜುಲೈ 17ರಂದು ಸಭೆ ನಡೆಸಲಿದ್ದಾರೆ ಎಂದು ಮೇಘಾಲಯ ಮುಖ್ಯಮಂತ್ರಿ ಕಾನ್ರಾಡ್ ಕೆ ಸಂಗ್ಮಾ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಅಮಿತ್ ಶಾ ಅಂತಾರಾಜ್ಯ ಗಡಿ ವಿವಾದಗಳ ಬಗ್ಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ. 50 ವರ್ಷಗಳಿಂದ ಗಡಿ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯಲು ನಮಗೆ
from Oneindia.in - thatsKannada News https://ift.tt/3jZnDcN





No comments:
Post a Comment