ಭಾರತ: 178 ದಿನಗಳಲ್ಲಿ 38 ಕೋಟಿಗೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆ
ನವದೆಹಲಿ, ಜುಲೈ 13: ಭಾರತದಲ್ಲಿ ಕೊರೊನಾವೈರಸ್ ಸೋಂಕಿನ ವಿರುದ್ಧ ಹೋರಾಟಕ್ಕೆ ಲಸಿಕೆ ಅಭಿಯಾನ ಆರಂಭಿಸಿ 178 ದಿನಗಳಾಗಿವೆ. ದೇಶದಲ್ಲಿ ಈವರೆಗೂ 38 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಣೆ ಮಾಡಲಾಗಿದೆ. ದೇಶದಲ್ಲಿ ಸೋಮವಾರ ರಾತ್ರಿ 7 ಗಂಟೆ ವೇಳೆಗೆ 37,03,423 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 38,11,04,836 ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ
from Oneindia.in - thatsKannada News https://ift.tt/2TVnmwZ





No comments:
Post a Comment