ಭಾರತದಲ್ಲಿ ಲಸಿಕೆ ವಿತರಣೆಯಲ್ಲಿ 18-44 ವಯೋಮಾನವರಿಗೆ ಆದ್ಯತೆ ಏಕೆ?
ನವದೆಹಲಿ, ಜುಲೈ 15: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. ಈ ಹಿನ್ನೆಲೆ 18 ರಿಂದ 44 ವರ್ಷದ ವಯೋಮಾನದವರಿಗೆ ಲಸಿಕೆ ನೀಡುವುದಕ್ಕೆ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಬುಧವಾರ ಒಂದೇ ದಿನ 18 ರಿಂದ 44 ವಯೋಮಾನದ 13,82,467 ಜನರಿಗೆ ಮೊದಲ ಡೋಸ್
from Oneindia.in - thatsKannada News https://ift.tt/3hFzeMl





No comments:
Post a Comment