ನೈಋತ್ಯ ಮುಂಗಾರು ಚುರುಕು: ರಾಜ್ಯಾದ್ಯಂತ ಜುಲೈ 18ರವರೆಗೆ ಭಾರಿ ಮಳೆ
ಬೆಂಗಳೂರು, ಜುಲೈ 14: ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕಾಗಿದ್ದು, ಜುಲೈ 18ರವರೆಗೂ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
from Oneindia.in - thatsKannada News https://ift.tt/3hCHVHl





No comments:
Post a Comment