ನವದೆಹಲಿ, ಜುಲೈ 30: ಕಳೆದ ವಾರ ಮಹಾರಾಷ್ಟ್ರ, ಗೋವಾ, ಕರ್ನಾಟಕದಲ್ಲಿ ಆರ್ಭಟಿಸಿದ್ದ ಮುಂಗಾರು ಈ ವಾರ ಉತ್ತರ ಭಾರತದತ್ತ ತಿರುಗಿದೆ. ಜಮ್ಮು ಕಾಶ್ಮೀರ, ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶದಲ್ಲಿ ಕಳೆದ ಎರಡು ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಆಗಸ್ಟ್ 1ರವರೆಗೂ ಸುಮಾರು ಹದಿನೈದು ರಾಜ್ಯಗಳಲ್ಲಿ ಭಾರೀ ಮಳೆಯಾಗುವ ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದ್ದು, ಕೆಲವು
from Oneindia.in - thatsKannada News https://ift.tt/3fbpdoq
No comments:
Post a Comment