ಎಸ್ಎಸ್ಎಲ್‌ಸಿ ಪರೀಕ್ಷೆ - 2021 : ಪರೀಕ್ಷೆಗೆ ಹೋಗುವ ಮುನ್ನ ಈ ವಿಷಯ ಗೊತ್ತಿರಲಿ !
ಬೆಂಗಳೂರು, ಜು. 13: ರಾಜ್ಯದಲ್ಲಿ ಎಸ್ಎಸ್ಎಲ್‌ಸಿ ಪರೀಕ್ಷೆಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹಾಗೂ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿವೆ. ಇನ್ನೇನು ಮುಂದಿನ ಸೋಮವಾರ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯಲಿದೆ. ಜು. 19 ರಂದು ಕೋರ್ ವಿಷಯ( ಗಣಿತ, ವಿಜ್ಞಾನ, ಸಮಾಜ ವಿಜ್ಞಾನ) ಗಳ ಪರೀಕ್ಷೆ ನಡೆಯಲಿದೆ. ಜು. 22 ರಂದು ಭಾಷಾ
from Oneindia.in - thatsKannada News https://ift.tt/3AUm5H1





No comments:
Post a Comment