ಎಸ್ಎಸ್ಎಲ್ ಸಿ ಪರೀಕ್ಷೆ2021: ಸುರಕ್ಷತಾ ಮಾರ್ಗಸೂಚಿ ಪ್ರಕಟ
ಬೆಂಗಳೂರು,ಜು. 14: ರಾಜ್ಯದಲ್ಲಿ ಜು. 19 ಮತ್ತು 22 ರಂದು ಎಸ್ಎಸ್ಎಲ್ ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ ಸುರಕ್ಷತಾ ಕ್ರಮ ಕೈಗೊಳ್ಳುವ ಸಂಬಂಧ ಸುರಕ್ಷತಾ ನಿಯಮ ಬಿಡುಗಡೆ ಮಾಡಿದೆ. ಕೊರೊನಾ ನಡುವೆಯೂ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಎರಡು ದಿನಕ್ಕೆ ಸೀಮಿತಗೊಳಿಸಲಾಗಿದೆ. ಇದರ ನಡುವೆ ಪರೀಕ್ಷಾ ಕೇಂದ್ರಗಳಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮ ಬಗ್ಗೆ ಶಾಲಾ
from Oneindia.in - thatsKannada News https://ift.tt/36yaGOW





No comments:
Post a Comment