ಬೆಂಗಳೂರು, ಜುಲೈ 17: ಬಕ್ರೀದ್ ಅಂಗವಾಗಿ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಗೆ ಅವಕಾಶವಿಲ್ಲ ಎಂದು ಸರ್ಕಾರ ಹೇಳಿದೆ. ಮಹಾಮಾರಿ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಕ್ರೀದ್ ಹಬ್ಬ ಆಚರಣೆಗೆ ರಾಜ್ಯ ಸರ್ಕಾರ ಮಹತ್ವದ ಮಾರ್ಗಸೂಚಿ ಹೊರಡಿಸಿದೆ. ರಾಜ್ಯ ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಪ್ರಕಾರವೇ ಹಬ್ಬ ಆಚರಣೆ ಮಾಡಲು ಸೂಚನೆ ನೀಡಿದೆ. ರಾಜ್ಯದಲ್ಲಿ ಕೋವಿಡ್-19 ಅನ್‌ಲಾಕ್ ಪ್ರಕ್ರಿಯೆ ಜಾರಿಯಲ್ಲಿದ್ದರೂ
from Oneindia.in - thatsKannada News https://ift.tt/2TjIufW
No comments:
Post a Comment