headlines

    05:45 AM

WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

LIVE LIVE - The Car Festival Of Lord Jagannath | Rath Yatra | Puri, Odisha

LIVE - The Car Festival Of Lord Jagannath | Rath Yatra | Puri, Odisha)

» » » ಮತ್ತೆ ಶಾಕ್: ಕರ್ನಾಟಕದಲ್ಲಿ ಒಂದೇ ದಿನ 2052 ಮಂದಿಗೆ ಕೊರೊನಾವೈರಸ್!
SGK ADVERTISING ADDA

ಬೆಂಗಳೂರು, ಜುಲೈ 29: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಏರಿಳಿತ ಮುಂದುವರಿದಿದೆ. ಬುಧವಾರ 1531 ಪ್ರಕರಣಗಳು ಪತ್ತೆಯಾಗಿದ್ದ ರಾಜ್ಯದಲ್ಲಿ ಗುರುವಾರ 2,000ಕ್ಕಿಂತ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ. ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.37ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 1.70ರಷ್ಟಿದೆ. ರಾಜ್ಯದಲ್ಲಿ ಒಂದು ದಿನದಲ್ಲಿ 2052 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

from Oneindia.in - thatsKannada News https://ift.tt/2UV8P4V

«
Next
ಆಗಸ್ಟ್‌ 1ರವರೆಗೂ ಈ ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ
»
Previous
Prabhas Unveils New Release Date of Radhe Shyam, Film to Hit Theatres on Pongal 2022

No comments: