WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Saturday, 24 July 2021

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 39,097 ಹೊಸ ಕೊರೊನಾ ಪ್ರಕರಣಗಳು ದಾಖಲು

ನವದೆಹಲಿ, ಜುಲೈ 24: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆ ಕಂಡಿದೆ. ಕಳೆದ 24 ಗಂಟೆಗಳಲ್ಲಿ 39,097 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಈ ಒಂದು ದಿನದ ಅವಧಿಯಲ್ಲಿ 546 ಮಂದಿ ಸೋಂಕಿನಿಂದ ಸಾವನ್ನಪ್ಪಿರುವ ವರದಿಯಾಗಿದೆ. 35,087 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

from Oneindia.in - thatsKannada News https://ift.tt/36YEOn6

No comments: