ನವದೆಹಲಿ, ಜುಲೈ 24: ದೇಶದ ಎಲ್ಲಾ ಭಾಗಗಳನ್ನು ನೈಋತ್ಯ ಮುಂಗಾರು ಆವರಿಸಿದ್ದು, ಹಲವು ರಾಜ್ಯಗಳು ಭಾರೀ ಮಳೆಗೆ ಸಾಕ್ಷಿಯಾಗುತ್ತಿವೆ. ಇದರೊಂದಿಗೆ ದೇಶದ ಹಲವು ಭಾಗಗಳಲ್ಲಿ ಜುಲೈ 23ರಿಂದ ಜುಲೈ 26ರವರೆಗೂ ಹೆಚ್ಚಿನ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮಹಾರಾಷ್ಟ್ರ, ತೆಲಂಗಾಣ, ಗೋವಾ, ಉತ್ತರ ಪ್ರದೇಶ ಹಾಗೂ ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಅಧಿಕ ಮಳೆ ಸುರಿಯುತ್ತಿದ್ದು, ಈ
from Oneindia.in - thatsKannada News https://ift.tt/2Tv6vAC
No comments:
Post a Comment