ಎಸ್‌ಸಿಎಸ್‌ಪಿ/ಟಿಎಸ್‌ಪಿ ಕ್ರಿಯಾಯೋಜನೆಗೆ 26 ಸಾವಿರ ಕೋಟಿ ರೂ ಅನುಮೋದನೆ
ಬೆಂಗಳೂರು, ಜುಲೈ 03: ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡಗಳ ಉಪಯೋಜನೆ ಅಡಿಯಲ್ಲಿ 2021-22ನೇ ಸಾಲಿನ 26,005 ಕೋಟಿ ರೂ ವೆಚ್ಚದ ಕ್ರಿಯಾಯೋಜನೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಅಭಿವೃದ್ಧಿ ಪರಿಷತ್ ಶುಕ್ರವಾರ ಅನುಮೋದನೆ ನೀಡಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, "ಪ್ರಸಕ್ತ ವರ್ಷ ಎಸ್‌ಸಿಎಸ್‌ಪಿ ಅಡಿ 18,331,54 ಕೋಟಿ
from Oneindia.in - thatsKannada News https://ift.tt/3wkSvHi





No comments:
Post a Comment