ಬೆಂಗಳೂರು, ಜುಲೈ 22: ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಜುಲೈ 22ರವರೆಗೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಗಾಳಿಯಿಂದ ಕೂಡಿದ ಮಳೆಯಾಗುತ್ತಿದೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಜುಲೈ 23ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ.ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ ಹಾಗೂ
from Oneindia.in - thatsKannada News https://ift.tt/2UzZwac
No comments:
Post a Comment