ನವದೆಹಲಿ, ಜುಲೈ 26: ದೇಶದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಸತತ 9 ದಿನಗಳಿಂದ ಸ್ಥಿರತೆ ಕಾಯ್ದುಕೊಂಡಿದೆ. ಜುಲೈ 26ರಂದು ಇಂಧನ ಬೆಲೆಯಲ್ಲಿ ಯಾವುದೇ ಪರಿಷ್ಕರಣೆ ಮಾಡಲಾಗಿಲ್ಲ ಎಂದು ದೇಶದ ಪ್ರಮುಖ ಮೂರು ತೈಲ ಕಂಪನಿಗಳು ಮಾಹಿತಿ ನೀಡಿವೆ. ಮೇ 4ರಿಂದ ಇಂದಿನ ತನಕ ಪೆಟ್ರೋಲ್ ಒಟ್ಟು 40 ಬಾರಿ ಹಾಗೂ ಡೀಸೆಲ್ 37 ಬಾರಿ ಏರಿಕೆಯಾಗಿದ್ದು,
from Oneindia.in - thatsKannada News https://ift.tt/3zv7boU
No comments:
Post a Comment