ಬೆಂಗಳೂರು, ಜುಲೈ 07: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಸ್ಥಿರತೆ ಕಂಡು ಬಂದಿದೆ. ರಾಜ್ಯದಲ್ಲಿ ಶೇಕಡಾವಾರು ಹೊಸ ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.64ರಷ್ಟಿದ್ದು, ಸಾವಿನ ಸಂಖ್ಯೆ ಪ್ರಮಾಣ ಶೇ.2.73ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 2743 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 3081 ಸೋಂಕಿತರು ಗುಣಮುಖರಾಗಿದ್ದು, 75 ಮಂದಿ ಕೊವಿಡ್-19
from Oneindia.in - thatsKannada News https://ift.tt/3jSeKkZ
No comments:
Post a Comment