ಕರ್ನಾಟಕದಲ್ಲಿ ಒಂದೇ ದಿನ 2848 ಮಂದಿಗೆ ಕೊರೊನಾವೈರಸ್
ಬೆಂಗಳೂರು, ಜುಲೈ 05: ಕರ್ನಾಟಕದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಕೆಯಾದರೂ, ಸಾವಿನ ಸಂಖ್ಯೆಯಲ್ಲಿ ಏರಿಕೆಯಾಗಿದೆ. ರಾಜ್ಯದಲ್ಲಿ ಕೊವಿಡ್-19 ಸೋಂಕಿತ ಪ್ರಕರಣಗಳ ಪ್ರಮಾಣ ಶೇ.1.94ರಷ್ಟಿದ್ದು, ಸಾವಿನ ಸಂಖ್ಯೆಯ ಶೇಕಡಾವಾರು ಪ್ರಮಾಣ 2.35ರಷ್ಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 67 ಮಂದಿ ಕೊವಿಡ್-19 ಸೋಂಕಿನಿಂದಲೇ ಉಸಿರು ಚೆಲ್ಲಿದ್ದು, ಈವರೆಗೂ 35434 ಮಂದಿ ಮಹಾಮಾರಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ಒಂದು ದಿನದಲ್ಲಿ
from Oneindia.in - thatsKannada News https://ift.tt/3dLxhfg





No comments:
Post a Comment