ರಾಜ್ಯದ ಕರಾವಳಿ, ಉತ್ತರ ಒಳನಾಡಿನಲ್ಲಿ 2 ದಿನ ಭಾರಿ ಮಳೆ ಸಾಧ್ಯತೆ
ಬೆಂಗಳೂರು, ಜುಲೈ 20: ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇನ್ನು ದಕ್ಷಿಣ ಒಳನಾಡಿನಲ್ಲಿ ಮುಂಗಾರು ಕೊಂಚ ದುರ್ಬಲಗೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು,
from Oneindia.in - thatsKannada News https://ift.tt/3zgvJSM





No comments:
Post a Comment