ವಾರಾಂತ್ಯದ ಚಿಂತೆ: 3 ತಿಂಗಳ ನಂತರ ಕರ್ನಾಟಕದ ಜನತೆ ನಿರಾಳ
ಬೆಂಗಳೂರು, ಜುಲೈ 04: ಕರ್ನಾಟಕದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಮತ್ತು ಸೋಂಕಿತ ಪ್ರಕರಣಗಳ ಸಂಖ್ಯೆ ಕೊಂಚ ನಿಯಂತ್ರಣಕ್ಕೆ ಬಂದಿದೆ. ಮೂರು ತಿಂಗಳ ನಂತರದಲ್ಲಿ ಮೊದಲ ಬಾರಿಗೆ ರಾಜ್ಯಾದ್ಯಂತ ವಾರಾಂತ್ಯದ ನಿಷೇಧಾಜ್ಞೆ ತೆರವುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯದಲ್ಲಿ ಜುಲೈ 5ರಿಂದ ವಾರಾಂತ್ಯದಲ್ಲೂ ವಾಣಿಜ್ಯ ಚಟುವಟಿಕೆಗೆ ಅವಕಾಶ ಕಲ್ಪಿಸಿ ಕೊಡಲಾಗಿದೆ. ಅಂಗಡಿ ಮುಂಗಟ್ಟುಗಳು ಬೆಳಗ್ಗೆ 9 ರಿಂದ ಸಂಜೆ
from Oneindia.in - thatsKannada News https://ift.tt/3dJGXGO





No comments:
Post a Comment