ಭಾರತದಲ್ಲಿ 38.50 ಕೋಟಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ
ನವದೆಹಲಿ, ಜುಲೈ 14: ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭವಾಗಿ 179 ದಿನಗಳಲ್ಲಿ 38.50 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 34,10,974 ಮಂದಿ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಒಟ್ಟು 38,50,19,469 ಮಂದಿಗೆ ಕೊವಿಡ್-19
from Oneindia.in - thatsKannada News https://ift.tt/3BaYAts





No comments:
Post a Comment