ಭಾರತದಲ್ಲಿ 3 ಕೋಟಿ ಕೊರೊನಾವೈರಸ್ ಸೋಂಕಿತರು ಗುಣಮುಖ
ನವದೆಹಲಿ, ಜುಲೈ 12: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಹರಡುವಿಕೆ ವೇಗ ತಗ್ಗಿದೆ. ಕೊವಿಡ್-19 ಸೋಂಕಿತರಿಗಿಂತ ಗುಣಮುಖರ ಸಂಖ್ಯೆ ಹೆಚ್ಚಾಗಿದ್ದು, ಚೇತರಿಕೆ ಪ್ರಮಾಣ ಶೇ.97.22ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 37,154 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 39,649 ಸೋಂಕಿತರು ಗುಣಮುಖರಾಗಿದ್ದು, 724 ಜನರು ಮಹಾಮಾರಿಯಿಂದ ಪ್ರಾಣ ಬಿಟ್ಟಿದ್ದಾರೆ. ಸ್ಪುಟ್ನಿಕ್-ವಿ ಸೂಪರ್:
from Oneindia.in - thatsKannada News https://ift.tt/3B1ZLLN





No comments:
Post a Comment