ಕೊರೊನಾವೈರಸ್ 3ನೇ ಅಲೆಯಿಂದ ರಕ್ಷಿಸಿಕೊಳ್ಳಲು ಲಸಿಕೆಯೊಂದೇ ಮದ್ದು
ನವದೆಹಲಿ, ಜುಲೈ 16: ಭಾರತದಲ್ಲಿ ಕೊರೊನಾವೈರಸ್ ಮೂರನೇ ಅಲೆಯ ಆತಂಕ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊವಿಡ್-19 ಸೋಂಕಿತರ ತಪಾಸಣೆ ಹೆಚ್ಚಿಸಿದಂತೆ ಸೋಂಕಿತರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಡೆಲ್ಟಾ ಮತ್ತು ಡೆಲ್ಟಾ ಪ್ಲಸ್ ಸೇರಿದಂತೆ ರೂಪಾಂತರ ವೈರಸ್ ಅಪಾಯದಿಂದ ರಕ್ಷಿಸಿಕೊಳ್ಳಲು ಸಮರೋಪಾದಿಯಲ್ಲಿ ಲಸಿಕೆ ನೀಡುವ ಅನಿವಾರ್ಯತೆ ಎದುರಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ಅಭಿಯಾನ ಆರಂಭವಾಗಿ 181 ದಿನಗಳೇ ಕಳೆದಿವೆ. ಈವರೆಗೂ
from Oneindia.in - thatsKannada News https://ift.tt/3eosvUW





No comments:
Post a Comment