ನವದೆಹಲಿ, ಜುಲೈ 17: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕ ಎದುರಾಗಿದ್ದು, ನವಜಾತ ಶಿಶುಗಳಿಗೆ ವೆಂಟಿಲೇಟರ್ ಒದಗಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಧಾನಿಗೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಹಲವು ಬೇಡಿಕೆಗಳನ್ನು ಅವರ ಮುಂದಿರಿಸಿದ್ದಾರೆ. ಅದರಲ್ಲಿ ಪ್ರಮುಖವಾಗಿ, ರಾಜ್ಯದಲ್ಲಿ ಕೊರೊನಾ ಲಸಿಕೆಯ ತೀವ್ರ ಅಭಾವವಿದೆ, ಪ್ರತಿ ತಿಂಗಳು ಕನಿಷ್ಠ 1.5
from Oneindia.in - thatsKannada News https://ift.tt/2TeWabU
No comments:
Post a Comment