ಉತ್ತರಕಾಶಿ, ಜುಲೈ 19: ಉತ್ತರಾಖಂಡದಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದೆ. ಉತ್ತರ ಕಾಶಿ ಜಿಲ್ಲೆಯ ಮಾಂಡೋ ಗ್ರಾಮದಲ್ಲಿ ಮೇಘಸ್ಫೋಟದಿಂದ ಮೂವರು ಮೃತಪಟ್ಟಿದ್ದು, ನಾಲ್ಕು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಒಬ್ಬ ಪುರುಷ, ಇಬ್ಬರು ಮಹಿಳೆಯರು ಹಾಗೂ ಒಂದು ಮಗು ಸೇರಿದಂತೆ ನಾಪತ್ತೆ ಆಗಿರುವ ನಾಲ್ವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆಯ ಇನ್ಸ್ ಪೆಕ್ಟರ್
from Oneindia.in - thatsKannada News https://ift.tt/2VYdW4j
No comments:
Post a Comment