ಜೂನ್ ವರದಿ: 4ಜಿ ಡೌನ್‌ಲೋಡ್ ವೇಗದಲ್ಲಿ ಜಿಯೋ ನಂ.1
ನವದೆಹಲಿ, ಜುಲೈ 11: ಪ್ರತಿ ಸೆಕೆಂಡ್‌ಗೆ ಸರಾಸರಿ 21.9 ಮೆಗಾಬೈಟ್ ಡೌನ್‌ಲೋಡ್ ವೇಗ ಕಾಯ್ದುಕೊಳ್ಳುವ ಮೂಲಕ 4ಜಿ ವಿಭಾಗದಲ್ಲಿ ಜೂನ್ ತಿಂಗಳಲ್ಲಿಯೂ ರಿಲಯನ್ಸ್ ಜಿಯೋ ತನ್ನ ಪಾರಮ್ಯ ಮೆರೆದಿದೆ. ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯಲ್ಲಿ, 4ಜಿ ವಿಭಾಗದಲ್ಲಿ ಜಿಯೋ ತನ್ನ ನಾಯಕತ್ವವನ್ನು ಮುಂದುವರಿಸಿದೆ. ಇನ್ನು 6.2 ಎಂಬಿಪಿಎಸ್ ಡೇಟಾ ವೇಗ
from Oneindia.in - thatsKannada News https://ift.tt/3hvoNec





No comments:
Post a Comment