ಫಿಲಿಪೈನ್ಸ್ ಮಿಲಿಟರಿ ಯುದ್ಧ ವಿಮಾನ ಅಪಘಾತ, 45 ಮಂದಿ ಮೃತ
ಮನಿಲಾ, ಜುಲೈ 4: ಯೋಧರನ್ನು ಹೊತ್ತೊಯ್ಯುತ್ತಿದ್ದ ಮಿಲಿಟರಿ ಯುದ್ಧ ವಿಮಾನವೊಂದು ಪತನಗೊಂಡಿದೆ. 80 ಮಂದಿ ಇದ್ದ ವಿಮಾನವು ಭಾನುವಾರ ಬೆಳಗ್ಗೆ ಮನಿಲಾದಿಂದ 1,000 ಕಿ.ಮೀ ದೂರದಲ್ಲಿರುವ ಸುಲು ಪ್ರಾಂತ್ಯದಲ್ಲಿ ನೆಲಕ್ಕುರುಳಿದೆ. ಯುದ್ಧ ವಿಮಾನ ಸಿ 130 ಪತನವನ್ನು ಸಶಸ್ತ್ರ ಪಡೆ ಮುಖ್ಯಸ್ಥ ಸಿರಿಲಿಟೊ ಸೊಬೆಜಾನಾ ಅವರು ಖಚಿತಪಡಿಸಿದ್ದಾರೆ. ಸಿ 130 ಯುದ್ಧ ವಿಮಾನದ ಅವಶೇಷಗಳಿಂದ 40 ಮಂದಿಯನ್ನು
from Oneindia.in - thatsKannada News https://ift.tt/3hAgJHY





No comments:
Post a Comment