ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 48 ಗಂಟೆಗಳ ರೆಡ್ ಅಲರ್ಟ್
ಬೆಂಗಳೂರು, ಜುಲೈ 11; ಕರಾವಳಿ, ಮಲೆನಾಡು ಮತ್ತು ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದೆ. ಮುಂಗಾರು ಚುರುಕುಗೊಂಡಿದ್ದು, ಜುಲೈ 11 ಮತ್ತು 12ರಂದು ವಿವಿಧ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ಭಾನುವಾರ ಮತ್ತು ಸೋಮವಾರ ಮಳೆಯಾಗಲಿದೆ
from Oneindia.in - thatsKannada News https://ift.tt/2UHNgUA





No comments:
Post a Comment