ಭಾರತಕ್ಕೆ 500 ಮಿಲಿಯನ್ ಡಾಲರ್ ನೆರವು ಘೋಷಿಸಿದ ವಿಶ್ವಬ್ಯಾಂಕ್
ನವದೆಹಲಿ, ಜುಲೈ 1: ಕೋವಿಡ್ ಮೊದಲ ಅಲೆ ಹಾಗೂ ಎರಡನೇ ಅಲೆಗೆ ಸಿಕ್ಕು ಭಾರತ ಸೇರಿದಂತೆ ವಿಶ್ವದ ವಿವಿಧ ರಾಷ್ಟ್ರಗಳು ತೀವ್ರ ಆರ್ಥಿಕ ಸಂಕಷ್ಟದಿಂದ ಬಳಲುತ್ತಿವೆ. ಕೋವಿಡ್ ಸೋಂಕಿನಿಂದಾಗಿ ಹಲವು ದೇಶಗಳಲ್ಲಿ ಲಾಕ್‌ಡೌನ್ ಘೋಷಿಸಲಾಯಿತು. ಕೋವಿಡ್ ನಿರ್ವಹಣೆಗೆ ಖರ್ಚುಗಳು ಹೆಚ್ಚಾದವು ಪರಿಣಾಮ, ಹಲವರು ಉದ್ಯೋಗ ಕಳೆದುಕೊಂಡರು. ಭಾರತದಲ್ಲಿ ಕೋವಿಡ್ ಸೋಂಕು ನಿರ್ವಹಣೆಗಾಗಿ ವಿಶ್ವ ಬ್ಯಾಂಕ್ 500 ಮಿಲಿಯನ್
from Oneindia.in - thatsKannada News https://ift.tt/2UWKF9J





No comments:
Post a Comment