WHAT’S HOT NOW

GOPAL KRISHNA SAD SONGS 003

GOPAL KRISHNA SAD SONGS 002

GOPAL KRISHNA SAD SONGS 001

ಗುರುವಾರ ಕೇಳಿ ಶ್ರೀ ರಾಘವೇಂದ್ರ ರಕ್ಷಾ ಮಂತ್ರ

Wednesday, 21 July 2021

ರಾಜಸ್ಥಾನದ ಬಿಕಾನೇರ್‌ನಲ್ಲಿ ಬೆಳಗ್ಗಿನ ಜಾವ 5.3 ತೀವ್ರತೆಯ ಭೂಕಂಪ

ನವದೆಹಲಿ, ಜುಲೈ 21: ಬುಧವಾರ ಬೆಳಗ್ಗೆ ರಾಜಸ್ಥಾನದ ಬಿಕಾನೇರ್‌ನಲ್ಲಿ 5.3ರಷ್ಟು ತೀವ್ರತೆಯ ಭೂಕಂಪ ಸಂಭವಿಸಿದೆ. ಬುಧವಾರ ಬೆಳಿಗ್ಗಿನ ಜಾವ 5.3ರಷ್ಟು ತೀವ್ರತೆಯ ಭೂಕಂಪ ಸಂಭವಿಸಿರುವುದು ರಿಕ್ಟರ್ ಮಾಪಕದಲ್ಲಿ ದಾಖಲಾಗಿದೆ. ರಾಷ್ಟ್ರೀಯ ಭೂಕಂಪನ ವೀಕ್ಷಣಾ ಕೇಂದ್ರ (NCS) ಪ್ರಕಾರ, ಬಿಕಾನೇರ್‌ನಲ್ಲಿ ಬೆಳಗ್ಗಿನ ಜಾವ 5.24ಕ್ಕೆ ಭೂಕಂಪ ಸಂಭವಿಸಿದೆ. ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ಪ್ರಾಥಮಿಕ ವರದಿ ತಿಳಿಸಿದೆ.

from Oneindia.in - thatsKannada News https://ift.tt/3ivpYKb

No comments: