ಕರ್ನಾಟಕದ 7 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ, ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು, ಜುಲೈ 09: ರಾಜ್ಯದ 7 ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರಿ ಮಳೆಯಾಗುವ ನಿರೀಕ್ಷೆ ಇದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಜ್ಯಕ್ಕೆ ನೈರುತ್ಯ ಮುಂಗಾರು ಜುಲೈ 10 ರಂದು ಭಾರೀ ಮಳೆ ತರಲಿದೆ. ನಂತರದ ನಾಲ್ಕು ದಿನ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಈ ಹಿಂದೆಯೇ ಸೂಚನೆ ನೀಡಿತ್ತು. ಅದರಂತೆಯೇ ಗುರುವಾರ ರಾತ್ರಿ
from Oneindia.in - thatsKannada News https://ift.tt/3AJY2dF





No comments:
Post a Comment