ದಕ್ಷಿಣ ಆಫ್ರಿಕಾ ಮಾಜಿ ಅಧ್ಯಕ್ಷ ಜೈಲು ಸೇರಿದ ಬಳಿಕ ಗಲಭೆ, 70ಕ್ಕೂ ಹೆಚ್ಚು ಮಂದಿ ಸಾವು
ಜೋಹಾನ್ಸ್ಬರ್ಗ್, ಜುಲೈ 14: ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾ ಅವರನ್ನು ಜೈಲಿಗೆ ಕಳುಹಿಸಿದ ಬೆನ್ನಲ್ಲೇ ಗಲಭೆ ಶುರುವಾಗಿದೆ. ಹಿಂಸಾಚಾರದಲ್ಲಿ ಸುಮಾರು 70ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ, 1234 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಜಾಕೋಬ್ ಜುಮಾ ಅವರಿಗೆ 15 ತಿಂಗಳು ಜೈಲು ಶಿಕ್ಷೆಯಾಗಿದೆ. ಅವರನ್ನು ಜೈಲಿಗೆ ಕಳುಹಿಸಿದ
from Oneindia.in - thatsKannada News https://ift.tt/36wII6k





No comments:
Post a Comment