ನವದೆಹಲಿ, ಜುಲೈ 25; ಭಾರತದ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ 'ಮನ್ ಕೀ ಬಾತ್' ರೇಡಿಯೋ ಕಾರ್ಯಕ್ರಮದ ಮೂಲಕ ಮಾತನಾಡಿದರು. ಹಲವಾರು ವಿಚಾರಗಳನ್ನು ದೇಶದ ಜನರ ಜೊತೆ ಹಂಚಿಕೊಂಡರು. ಭಾನುವಾರ ನರೇಂದ್ರ ಮೋದಿ 'ಮನ್ ಕೀ ಬಾತ್' ತಿಂಗಳ ರೇಡಿಯೋ ಕಾರ್ಯಕ್ರಮದ ಮೂಲಕ ದೇಶವನ್ನು ಉದ್ದೇಶಿಸಿ ಮಾತನಾಡಿದರು. ತಿಂಗಳ ರೇಡಿಯೋ ಕಾರ್ಯಕ್ರಮದ 79ನೇ ಸರಣಿ ಇದಾಗಿತ್ತು.
from Oneindia.in - thatsKannada News https://ift.tt/3iJp4K6
No comments:
Post a Comment