ವಾಯುಭಾರ ಕುಸಿತ: ರಾಜ್ಯದ 7 ಜಿಲ್ಲೆಗಳಲ್ಲಿ ಅಧಿಕ ಮಳೆಯ ಮುನ್ಸೂಚನೆ
ಬೆಂಗಳೂರು, ಜುಲೈ 12: ರಾಜ್ಯದಲ್ಲಿ ಜುಲೈ 14ರವರೆಗೂ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬಂಗಾಳ ಉಪ ಸಾಗರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ ಶುರುವಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ 48 ಗಂಟೆಗಳ
from Oneindia.in - thatsKannada News https://ift.tt/3hzXwrj





No comments:
Post a Comment