ಬ್ರೇಕಿಂಗ್ ನ್ಯೂಸ್: ಬೆಳಂಬೆಳಗ್ಗೆ 9 ಭ್ರಷ್ಟರ ಮನೆಗಳ ಮೇಲೆ ಎಸಿಬಿ ದಾಳಿ
ಬೆಂಗಳೂರು, ಜು. 15: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳಿಗೆ ದಿಢೀರನೇ ಎಸಿಬಿ ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಫ ಸಂಬಂಧ 9 ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಸಂಬಂಧ ಮಾಹಿತಿ ಆಧರಿಸಿ ಬೆಳಗ್ಗೆ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ. ಶೋಧ ಕಾರ್ಯದಲ್ಲಿ
from Oneindia.in - thatsKannada News https://ift.tt/3wQjevD





No comments:
Post a Comment